Home ಟಾಪ್ ಸುದ್ದಿಗಳು ಶಾಸಕ ಸುನಿಲ್ ಕುಮಾರ್ ಏಕಾಂಗಿ ಪ್ರತಿಭಟನೆ: ಪೊಲೀಸ್ ವಶಕ್ಕೆ

ಶಾಸಕ ಸುನಿಲ್ ಕುಮಾರ್ ಏಕಾಂಗಿ ಪ್ರತಿಭಟನೆ: ಪೊಲೀಸ್ ವಶಕ್ಕೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಇಲ್ಲಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರ ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Join Whatsapp
Exit mobile version