Home ಟಾಪ್ ಸುದ್ದಿಗಳು ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಶಾಸಕ ಝಮೀರ್: ಹಲವು ವಿಷಯಗಳ ಕುರಿತು ಚರ್ಚೆ

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಶಾಸಕ ಝಮೀರ್: ಹಲವು ವಿಷಯಗಳ ಕುರಿತು ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಚಾಮರಾಜಪೇಟೆ ಶಾಸಕ ಝಮೀರ್ ಅಹ್ಮದ್ ಖಾನ್ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚಾಮರಾಜಪೇಟೆ ಕ್ಷೇತ್ರದ ಅಭಿವೃದ್ಧಿ ಮತ್ತು ಸಮಸ್ಯೆಗಳ ಕುರಿತು ಚರ್ಚಿಸಿ ಮನವಿ ಸಲ್ಲಿಸಿದ್ದಾರೆ.


ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಮಾಜಿ ಶಾಸಕರಾದ ಅಝಂ ಪೀರ್ ಹಾಗೂ ಮೈಸೂರು ಡಿ-ಡಬ್ಲ್ಯೂಎಸಿ ಅಧ್ಯಕ್ಷರಾದ ಘಯಾಸ್ ಅಹ್ಮದ್ ಉಪಸ್ಥಿತರಿದ್ದರು.

Join Whatsapp
Exit mobile version