ಪ್ರಧಾನಿ ಮೋದಿ ಸೆ.2 ರಂದು ಮಂಗಳೂರಿಗೆ

Prasthutha|

- Advertisement -

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆ.2 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ನವ ಮಂಗಳೂರು ಬಂದರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ.

- Advertisement -

ಮಂಗಳೂರಿನಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ ಎನ್ನುವ ಬಗ್ಗೆ ಅಧಿಕೃತ ಮಾಹಿತಿ‌ ಇನ್ನಷ್ಟೇ ಬರಬೇಕಿದೆ.

Join Whatsapp