Home ಟಾಪ್ ಸುದ್ದಿಗಳು ಮೋದಿ ‘ಸುಳ್ಳುಗಾರರ ನಾಯಕ’: ಮಲ್ಲಿಕಾರ್ಜುನ ಖರ್ಗೆ

ಮೋದಿ ‘ಸುಳ್ಳುಗಾರರ ನಾಯಕ’: ಮಲ್ಲಿಕಾರ್ಜುನ ಖರ್ಗೆ

ಜೈಪುರ: ಪ್ರಧಾನಿ ಮೋದಿ ಅವರನ್ನು ‘ಸುಳ್ಳುಗಾರರ ನಾಯಕ’ ಎಂದು ಹೇಳಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಪ್ರಧಾನಿ ಮೋದಿ ಯಾವ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.


‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 25 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ನಾವು ಭರವಸೆ ನೀಡಿದ್ದೇವೆ. ನಾವು ಪ್ರಧಾನಿ ಮೋದಿಯಂತೆ ಸುಳ್ಳು ಹೇಳುವುದಿಲ್ಲ. ಅವರು ಜನರಿಗೆ ಹಲವಾರು ಭರವಸೆಗಳನ್ನುನೀಡಿದ್ದರು. ಆದರೆ ಯಾವ ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

Join Whatsapp
Exit mobile version