ಬೆಂಗಳೂರು: ಬಿಜೆಪಿಯ ವಿರುದ್ಧ ಬಂಡಾಯ ಎದ್ದಿರುವ ಮಾಜಿ MLC ಮೋಹನ್ ಲಿಂಬಿಕಾಯಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
- Advertisement -
ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಮೋಹನ್ ಅವರು, ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ ಅವರು ನನ್ನನ್ನು ಪಕ್ಷದಲ್ಲಿ ಬೆಳೆಯಲು ಬಿಡುತ್ತಿಲ್ಲ ಎಂದು ಬಹಿರಂಗವಾಗಿ ಆರೋಪಿಸಿದ್ದಾರೆ.