Home ಟಾಪ್ ಸುದ್ದಿಗಳು ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಮೋಹನ್ ಲಿಂಬಿಕಾಯಿ ರಾಜೀನಾಮೆ

ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಮೋಹನ್ ಲಿಂಬಿಕಾಯಿ ರಾಜೀನಾಮೆ

ಬೆಂಗಳೂರು: ಬಿಜೆಪಿಯ ವಿರುದ್ಧ ಬಂಡಾಯ ಎದ್ದಿರುವ ಮಾಜಿ MLC ಮೋಹನ್ ಲಿಂಬಿಕಾಯಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಮೋಹನ್ ಅವರು, ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ ಅವರು ನನ್ನನ್ನು ಪಕ್ಷದಲ್ಲಿ ಬೆಳೆಯಲು ಬಿಡುತ್ತಿಲ್ಲ ಎಂದು ಬಹಿರಂಗವಾಗಿ ಆರೋಪಿಸಿದ್ದಾರೆ.

Join Whatsapp
Exit mobile version