Home ಟಾಪ್ ಸುದ್ದಿಗಳು ಗೃಹಲಕ್ಷ್ಮೀ ಯೋಜನೆ ಆ. 30ರಂದು ಚಾಲನೆ, ಅಂದೇ ಮಹಿಳೆಯರ ಖಾತೆಗೆ ಹಣ: ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆ ಆ. 30ರಂದು ಚಾಲನೆ, ಅಂದೇ ಮಹಿಳೆಯರ ಖಾತೆಗೆ ಹಣ: ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು: ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯಲಿದ್ದು, ಸರ್ಕಾರ ಅಂದೇ ಮಹಿಳೆಯರ ಖಾತೆಗೆ 2 ಸಾವಿರ ರೂ. ಹಣ ಹಾಕಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು 4 ಜಿಲ್ಲೆಗಳಲ್ಲಿ 13,81,430 ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. 1,09,54,000 ಮಹಿಳೆಯರ ಖಾತೆಗೆ ತಲಾ 2,000 ರೂ. ವರ್ಗಾವಣೆ ಮಾಡಲಾಗುವುದು ಎಂದು ಹೇಳಿದರು.

Join Whatsapp
Exit mobile version