ದೆಹಲಿ: ಇಸ್ರೇಲ್ ರಾಯಭಾರ ಕಚೇರಿಗೆ ಬಿಗಿ ಭದ್ರತೆ

Prasthutha|

ನವದೆಹಲಿ: ಇಸ್ರೇಲ್- ಹಮಾಸ್ ಸಂಘರ್ಷದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಸ್ರೇಲಿ ರಾಯಭಾರ ಕಚೇರಿ ಮತ್ತು ಚಾಬಾದ್ ಹೌಸ್ ಸುತ್ತಲೂ ಭದ್ರತೆಯನ್ನು ಹೆಚ್ಚಿಸಿದ್ದಾರೆ.

- Advertisement -

ನವದೆಹಲಿಯ ರಾಯಭಾರ ಕಚೇರಿ ಮತ್ತು ಮಧ್ಯ ದೆಹಲಿಯ ಚಾಂದಿನಿ ಚೌಕ್‌ನಲ್ಲಿರುವ ಚಾಬಾದ್ ಹೌಸ್ ಸುತ್ತಮುತ್ತ ಪೊಲೀಸರಿಗೆ ಬಿಗಿ ಭದ್ರತೆವಹಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.