Home ಟಾಪ್ ಸುದ್ದಿಗಳು ಮೂಡುಬಿದಿರೆ: ಕಾಲೇಜಿನ ಸಿಬ್ಬಂದಿ ಆತ್ಮಹತ್ಯೆ

ಮೂಡುಬಿದಿರೆ: ಕಾಲೇಜಿನ ಸಿಬ್ಬಂದಿ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲ್ ರೂಮಿನಲ್ಲಿ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಎಂದು ಗುರುತಿಸಲಾಗಿದೆ. ಯುವಕ ಜನವರಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp
Exit mobile version