ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ: ಡಿ.ಕೆ.ಶಿವಕುಮಾರ್​

Prasthutha|

ನವದೆಹಲಿ: ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ನವದೆಹಲಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿಕೆ ನೀಡಿದ್ದಾರೆ.

- Advertisement -

​ಬಿಜೆಪಿಯವರು ನಮ್ಮ ಶಾಸಕರನ್ನೂ ಕರೆದುಕೊಳ್ಳಲು ಆಗಲ್ಲ. ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ‌ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ ಎಂದು ಕಿಡಿಕಾರಿದರು.



Join Whatsapp