ಗಾಝಾ ಶಾಲೆ ಮೇಲೆ ಇಸ್ರೇಲ್ ವಾಯು ದಾಳಿ: 100ಕ್ಕೂ ಹೆಚ್ಚು ಮಂದಿ ಸಾವು

Prasthutha|

ಗಾಝಾ: ನಗರದ ಶಾಲೆಯೊಂದರ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

- Advertisement -


ಈ ಶಾಲೆ ಸದ್ಯ ನಿರಾಶ್ರಿತರ ಆಶ್ರಯ ಕೇಂದ್ರವಾಗಿತ್ತು ಎಂದು ಪ್ಯಾಲೆಸ್ತೀನ್ ಆರೋಗ್ಯ ಅಧಿಕಾರಿಗಳು ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.


ಕೇಂದ್ರ ಗಾಝಾ ನಗರದ ತಬೀನ್ ಶಾಲೆಯ ಮೇಲಿನ ದಾಳಿಯಲ್ಲಿ 47 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಆಂಬ್ಯುಲೆನ್ಸ್ ಮತ್ತು ತುರ್ತು ಸೇವೆ ತಿಳಿಸಿದೆ. ಇಸ್ರೇಲ್ ಮಿಲಿಟರಿಯು ಈ ದಾಳಿಯನ್ನು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.



Join Whatsapp