ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಸಂಸದ ಮೃತ್ಯು

Prasthutha|

ಪಂಜಾಬ್: ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರು ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ.

- Advertisement -

ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ನಿಧನ ಕುರಿತು ಸಿಎಂ ಭಗವಂತ್ ಮಾನ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಜಲಂಧರ್ ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ಅಕಾಲಿಕ ಮರಣದಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.

- Advertisement -

ಸದ್ಯಕ್ಕೆ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

Join Whatsapp