ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ ಮರುನಾಮಕರಣಕ್ಕೆ ಸಂಸದ ಪ್ರತಾಪ್ ಸಿಂಹ ಒತ್ತಾಯ!

Prasthutha|

ಬೆಂಗಳೂರು: ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕನ್ನು ಮರುನಾಮಕರಣಗೊಳಿಸಬೇಕೆಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಪ್ರತಾಪ್ ಸಿಂಹ ಅವರು ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್‍ ಬದಲಿಗೆ ಫೀಲ್ಡ್ ಮಾರ್ಷಲ್ ಕೆ.ಕಾರಿಯಪ್ಪ ಅವರ ಹೆಸರು ಇಡುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಅಸ್ಸಾಂನಲ್ಲಿರುವ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವನ್ನು ಒರಾಂಗ್ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡಲು ಅಸ್ಸಾಂ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ಕರ್ನಾಟಕದಲ್ಲಿರುವ ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್‍ (ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ) ಮರುನಾಮಕರಣಕ್ಕೆ ಒತ್ತಾಯಿಸಲಾಗಿದೆ.

- Advertisement -