ಸಮಾರಂಭ ಉದ್ಘಾಟನೆ ವೇಳೆ ಸಂಸದೆ ಸೀರೆಗೆ ತಗುಲಿದ ಬೆಂಕಿ

Prasthutha|

- Advertisement -

ಪುಣೆ: ಸಮಾರಂಭ ಉದ್ಘಾಟನೆ ವೇಳೆ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಬೆಂಕಿ ಹೊತ್ತಿಕೊಂಡ ಘಟನೆ ಪುಣೆಯಲ್ಲಿ ನಡೆದಿದೆ.

ಬಳಿಕ ಅವರು ಕೂಡಲೇ ತಮ್ಮ ಕೈಗಳಿಂದ ಬೆಂಕಿ ನಂದಿಸಿದ್ದಾರೆ.

- Advertisement -

ಪುಣೆಯ ಹಿಂಜೆವಾಡಿಯಲ್ಲಿ ಕರಾಟೆ ಸ್ಪರ್ಧೆಯ ಉದ್ಘಾಟನೆ ಭಾನುವಾರ ಆಯೋಜಿಸಲಾಗಿತ್ತು. ಈ ವೇಳೆ ಬಾರಾಮತಿಯ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಬೆಂಕಿ ತಗುಲಿದೆ. ವೇದಿಕೆಯಲ್ಲಿ ಮೇಜಿನ ಮೇಲಿರಿಸಲಾಗಿದ್ದ ದೀಪಕ್ಕೆ ಅವರ ಸೀರೆ ತಾಗಿದ್ದು, ಬೆಂಕಿ ಹೊತ್ತಿಕೊಂಡಿದೆ.

Join Whatsapp