ಹಸಿರು ಕ್ರಾಂತಿಯ ಹರಿಕಾರ ಎಂಎಸ್ ಸ್ವಾಮಿನಾಥನ್ ನಿಧನ

Prasthutha|

ನವದೆಹಲಿ: ಖ್ಯಾತ ಕೃಷಿ ವಿಜ್ಞಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ಚೆನ್ನೈನಲ್ಲಿ ನಿಧನರಾಗಿದ್ದಾರೆ.

- Advertisement -

ಅವರು ಆಗಸ್ಟ್ 7, 1925 ರಂದು ಜನಿಸಿದ್ದರು. ತಮಿಳುನಾಡಿನ ಕುಂಭಕೋಣಂನಲ್ಲಿ ಜನಿಸಿದ ಅವರು ಹಸಿರು ಕ್ರಾಂತಿ ಯೋಜನೆಯ ಮೂಲಕ, ಅವರು ಭಾರತದಲ್ಲಿ ಕೃಷಿ ಕ್ಷೇತ್ರದ ಪರಿವರ್ತನೆಯನ್ನು ಪ್ರಾರಂಭಿಸಿದರು. ಹಾಗೂ ದೇಶಾದ್ಯಂತ ವಿಸ್ತರಿಸಿದರು. ಬಡ ರೈತರು ತಮ್ಮ ಹೊಲಗಳಲ್ಲಿ ಮರಗಳನ್ನು ಬೆಳೆಸಲು ಪ್ರೋತ್ಸಾಹಿಸಿದರು ಮತ್ತು ಸ್ವಾವಲಂಬನೆಯ ಹಾದಿಯನ್ನು ತೋರಿಸಿದರು.