SDPI ಸವಣೂರು ಗ್ರಾಮ ಸಮಿತಿ ಅಧ್ಯಕ್ಷರಾಗಿ ಮುಹಮ್ಮದ್ ಕುಂಞಿ ಬಾಬ ಆಯ್ಕೆ

Prasthutha|

ಸವಣೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸವಣೂರು ಗ್ರಾಮ ಸಮಿತಿ ಅಧ್ಯಕ್ಷರಾಗಿದ್ದ ರಝಾಕ್ ಕೆನರಾ ವಿಧಾನಸಭಾ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಖಾಲಿ ಇದ್ದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.

- Advertisement -

ಅದರಂತೆ ಅಧ್ಯಕ್ಷರಾಗಿ ಮುಹಮ್ಮದ್ ಕುಂಞಿ, ಉಪಾಧ್ಯಕ್ಷರಾಗಿ ಇಕ್ಬಾಲ್ ಕೆನರಾ,
ಕಾರ್ಯದರ್ಶಿಯಾಗಿ ರಫೀಕ್ ಪಿ, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ರಹ್ಮಾನ್ ಸರ್ವೆ, ಕೋಶಾಧಿಕಾರಿಯಾಗಿ ಯೂಸುಫ್ ಹಾಜಿ ಸಮಿತಿ ಸದಸ್ಯರಾಗಿ ಯೂಸುಫ್ ಮಡಿಕೇರಿ, ಬಶೀರ್ ಕಾಯರ್ಗ, ನಾಸಿರ್ ಎಸ್ ಎಂ ಸಮಹಾದಿ,ಸುಲೈಮಾನ್ ಪಿ ಪನಮಜಲು ಆಯ್ಕೆಯಾದರು.

- Advertisement -

ಚುನಾವಣಾ ವೀಕ್ಷಕರಾಗಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಸಮಿತಿ ಸದಸ್ಯ ಉಸ್ಮಾನ್ ಪೇರಮೊಗರು ಆಗಮಿಸಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

Join Whatsapp