Home ಟಾಪ್ ಸುದ್ದಿಗಳು 20 ಕೋಟಿ ನೀಡದಿದ್ದರೆ ಕೊಲೆ ಮಾಡುವುದಾಗಿ ಮುಕೇಶ್ ಅಂಬಾನಿಗೆ ಬೆದರಿಕೆ

20 ಕೋಟಿ ನೀಡದಿದ್ದರೆ ಕೊಲೆ ಮಾಡುವುದಾಗಿ ಮುಕೇಶ್ ಅಂಬಾನಿಗೆ ಬೆದರಿಕೆ

ಮುಂಬೈ: 20 ಕೋಟಿ ನೀಡದಿದ್ದರೆ ಕೊಲೆ ಮಾಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿಗೆ ಮೇಲ್ ನಲ್ಲಿ ದಾಳಿಕೋರರು ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ.


ಈ ಹಿನ್ನೆಲೆಯಲ್ಲಿ ಮುಂಬೈನ ಗಾಮ್ದೇವಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Join Whatsapp
Exit mobile version