Home ಟಾಪ್ ಸುದ್ದಿಗಳು ಮುಲಾಯಂ ಸಿಂಗ್ ಯಾದವ್ ಆರೋಗ್ಯ ಮತ್ತಷ್ಟು ಬಿಗಡಾಯಿಸುತ್ತಿದೆ: ಮೇದಾಂತ ಆಸ್ಪತ್ರೆ ಸ್ಪಷ್ಟನೆ

ಮುಲಾಯಂ ಸಿಂಗ್ ಯಾದವ್ ಆರೋಗ್ಯ ಮತ್ತಷ್ಟು ಬಿಗಡಾಯಿಸುತ್ತಿದೆ: ಮೇದಾಂತ ಆಸ್ಪತ್ರೆ ಸ್ಪಷ್ಟನೆ

Uttar Pradesh Chief Minister Shri.Mr. Mulayam Singh Yadav , addressing at the National Development Council 52nd Meeting, at Vigyan Bhawan, New Delhi on December 9, 2006.

ಲಖನೌ: ಸಮಾಜವಾದಿ ಪಕ್ಷದ ಸಂಸ್ಥಾಪಕ, ಸಂಸದ ಮುಲಾಯಂ ಸಿಂಗ್ ಯಾದವ್ ಅವರ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ತೀವ್ರ ನಿಗಾ ವಿಭಾಗದಲ್ಲಿ ಜೀವರಕ್ಷಕ ಔಷಧಗಳ ನೆರವಿನೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಮೇದಾಂತ ಆಸ್ಪತ್ರೆ ಮೂಲಗಳು ಭಾನುವಾರ ಸ್ಪಷ್ಟಪಡಿಸಿವೆ.

ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಸಾಕಷ್ಟು ಗಂಭೀರವಾಗಿದೆ ಮತ್ತು ವೆಂಟಿಲೇಟರ್ ನಲ್ಲಿ ಜೀವರಕ್ಷಕ ಔಷಧವನ್ನು ಪಡೆಯುತ್ತಿದ್ದಾರೆ. ಅವರಿಗೆ ತಜ್ಞರ ತಂಡ ಗುರುಗ್ರಾಮ್’ನ ಮೇದಾಂತ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ.

Join Whatsapp
Exit mobile version