ಮುಂಬೈ: ಟೈಮ್ಸ್ ಟವರ್‌ ನಲ್ಲಿ ಅಗ್ನಿ ಅವಘಡ

Prasthutha|

ಮುಂಬೈ: ನಗರದ ಕಮಲಾ ಮಿಲ್ ಕಾಂಪೌಂಡ್‌ ನ ಲೋವರ್ ಪರೇಲ್‌ ನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಅವಘಡ ಉಂಟಾಗಿದೆ.

- Advertisement -

ಏಳು ಅಂತಸ್ತಿನ ಕಟ್ಟಡ ಟೈಮ್ಸ್ ಟವರ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಅಗ್ನಿ ಅವಘಡ ಸಂಭವಿಸಿದೆ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಜೊತೆಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

- Advertisement -

ತಕ್ಷಣವೇ ಸ್ಥಳಕ್ಕೆ ಒಂಬತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.



Join Whatsapp
Exit mobile version