Home ಟಾಪ್ ಸುದ್ದಿಗಳು ಮುಂಬೈ | ರೋಗಿಯ ಮೇಲೆ ತೀವ್ರ ಹಲ್ಲೆ ನಡೆಸಿದ ಸಿಬ್ಬಂದಿ: ವೀಡಿಯೊ ವೈರಲ್

ಮುಂಬೈ | ರೋಗಿಯ ಮೇಲೆ ತೀವ್ರ ಹಲ್ಲೆ ನಡೆಸಿದ ಸಿಬ್ಬಂದಿ: ವೀಡಿಯೊ ವೈರಲ್

ಮುಂಬೈ: ಕೆಲ ಆಸ್ಪತ್ರೆಗಳಲ್ಲಿ ಸಿಬ್ಬಂದಿ ದಾಖಲಾಗುವ ರೋಗಿಗಳ ಮೇಲೆ ದರ್ಪ ತೋರುವ ಘಟನೆ ನಡೆಯುತ್ತವೆ. ಇದೀಗ ರೋಗಿಯ ಮೇಲೆ ತೀವ್ರ ಹಲ್ಲೆ ನಡೆಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಸಿಸಿ ಕ್ಯಾಮೆರಾ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ.

ಮಹಾರಾಷ್ಟ್ರದ ರಾಜಧಾನಿ ಮುಂಬೈನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಪ್ರೊ. ಸುಧಾಂಶು ತ್ರಿವೇದಿ ಎಂಬವವರು ಈ ವಿಡಿಯೋವನ್ನು ಹಂಚಿಕೊಂಡಿದ್ದು, ಈವರೆಗೂ 1.3 ಮಿಲಿಯನ್​ಗೂ ಅಧಿಕ ಬಾರಿ ವೀಕ್ಷಣೆಗೆ ಒಳಪಟ್ಟಿದೆ. ರೋಗಿಯ ಮೇಲೆ ಹಲ್ಲೆ ನಡೆಸಿದ ಸಿಬ್ಬಂದಿಯನ್ನು ಕಠಿಣ ಶಿಕ್ಷೆಗೊಳಪಡಿಸಲು ನೆಟ್ಟಿಗರು ಒತ್ತಾಯಿಸಿದ್ದಾರೆ.

Join Whatsapp
Exit mobile version