Home ಟಾಪ್ ಸುದ್ದಿಗಳು ಮಂಡ್ಯ: ಒಂದೇ ಕುಟುಂಬದ ಐವರ ಬರ್ಬರ ಹತ್ಯೆ

ಮಂಡ್ಯ: ಒಂದೇ ಕುಟುಂಬದ ಐವರ ಬರ್ಬರ ಹತ್ಯೆ

ಮಂಡ್ಯ: KRS​ ಸಮೀಪದ ಬಜಾರ್ ಲೈನ್ ನಲ್ಲಿ ಒಂದೇ ಕುಟುಂಬದ ಐವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದಾರೆ .

ಕೊಲೆಯಾದವರನ್ನು ಒಂದೇ ಕುಟುಂಬದ ಲಕ್ಷ್ಮಿ (26), ರಾಜು (12), ಕೋಮಲ್ (7), ಕುನಾಲ್ (4), ಗೋವಿಂದ (8) ಎಂದು ಗುರುತಿಸಲಾಗಿದೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಎಸ್ಪಿ ಯತೀಶ್ ಸೇರಿದಂತೆ ಪೊಲೀಸರು ಆಗಮಿಸಿ ಪರಿಶೀಲಿಸುತ್ತಿದ್ದಾರೆ.

Join Whatsapp
Exit mobile version