Home ಟಾಪ್ ಸುದ್ದಿಗಳು ಆಪರೇಷನ್ ಹಸ್ತ ಆಗಲ್ಲ, ಕಮಲ ಆಗುತ್ತೆ: ಮುರುಗೇಶ್ ನಿರಾಣಿ

ಆಪರೇಷನ್ ಹಸ್ತ ಆಗಲ್ಲ, ಕಮಲ ಆಗುತ್ತೆ: ಮುರುಗೇಶ್ ನಿರಾಣಿ

ಬಾಗಲಕೋಟೆ: ಲೋಕಸಭಾ ಚುನಾವಣೆಗೂ ಮೊದಲೇ ಸಾಕಷ್ಟು ಬದಲಾವಣೆ ಆಗುತ್ತೆ. ಆಪರೇಷನ್ ಹಸ್ತ ಆಗಲ್ಲ, ಆಪರೇಷನ್ ಕಮಲ ಆಗುತ್ತೆ ಕಾದುನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.


ಬಾಗಲಕೋಟೆ ತಾಲೂಕಿನ ಕೆರಕಲಮಟ್ಟಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಬಂದಮೇಲೆ ಯಾವುದೇ ಅಭಿವೃದ್ಧಿ ಕಾರ್ಯ ನಡೀತಿಲ್ಲ. ಬಿಟ್ಟಿ ಭಾಗ್ಯದಿಂದ ಈ ವರ್ಷ 25,000 ಕೋಟಿ ರೂ. ಖರ್ಚು ಮಾಡಲ್ಲ. ಇದರಿಂದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಬಹಳ ಬೇಸತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Join Whatsapp
Exit mobile version