ಕನ್ನಡಕ್ಕೆ ಮೊದಲ ಕಾನ್ ಪ್ರಶಸ್ತಿ ತಂದುಕೊಟ್ಟ ಮೈಸೂರಿನ ಚಿದಾನಂದ ನಾಯಕ್

Prasthutha|

ಬೆಂಗಳೂರು: ಮೈಸೂರಿನ ಡಾ.ಚಿದಾನಂದ ಎಸ್ ನಾಯ್ಕ್ ನಿರ್ದೇಶಿಸಿರುವ ‘ಸೂರ್ಯಕಾಂತಿ ಹೂಗೆ ಮೊದಲು ಗೊತ್ತಾಗಿದ್ದು’ ಎಂಬ ಕನ್ನಡ ಕಿರುಚಿತ್ರ ಪ್ರತಿಷ್ಠಿತ ಕಾನ್ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಕಿರುಚಿತ್ರ ( ಲಾ ಸಿನೆಫ್} ವಿಭಾಗದಲ್ಲಿ ಪ್ರಶಸ್ತಿ ಗೆದ್ದಿದೆ. ಈ ಮೂಲಕ ಚಿತ್ರಕ್ಕೆ 15000 ಯೂರೊ(₹13.5 ಲಕ್ಷ) ಬಹುಮಾನ ಸಿಗಲಿದೆ.

- Advertisement -


ಪ್ರತಿದಿನ ಬೆಳಿಗ್ಗೆ ಸೂರ್ಯೋದಯಕ್ಕೆ ಕಾರಣವೆಂದು ಎಲ್ಲರೂ ನಂಬಿದ್ದ ಹುಂಜದೊಂದಿಗೆ ಅಜ್ಜಿ ಓಡಿಹೋಗುವ ಜನಪದ ಕಥಾವಸ್ತುವನ್ನು ಈ ಕಿರುಚಿತ್ರ ಹೊಂದಿದೆ.

Join Whatsapp