ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶಾಸಕ ಎನ್.ವೈ.ಗೋಪಾಲಕೃಷ್ಣ

Prasthutha|

ಬೆಂಗಳೂರು: ಕೂಡ್ಲಿಗೆ ಶಾಸಕ ಎನ್. ವೈ. ಗೋಪಾಲಕೃಷ್ಣ ಅವರು ಸೋಮವಾರ ಬೆಂಗಳೂರಿನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

- Advertisement -


ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದರು.


ಎಂಎಲ್ಸಿಗಳಾದ ಪ್ರಕಾಶ್ ರಾಥೋಡ್, ದಿನೇಶ್ ಗೂಳಿಗೌಡ, ಮಾಜಿ ಮೇಯರ್ ಜೆ ಹುಚ್ಚಪ್ಪ ಮತ್ತಿತರರು ಉಪಸ್ಥಿತರಿದ್ದರು.



Join Whatsapp