ಜಲೀಲ್ ಕೊಲೆ ಪ್ರಕರಣ| ಸಂಸದ ನಳಿನ್‌ ಕುಮಾರ್ ಪ್ರತಿಕ್ರಿಯೆ…

Prasthutha|

ಉಡುಪಿ: ಸುರತ್ಕಲ್ ನ ಕಾಟಿಪಳ್ಳ ನಿವಾಸಿ ಜಲೀಲ್ ಕೊಲೆ ಪ್ರಕರಣದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

- Advertisement -

 ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳ ವಿರುದ್ಧ ಈಗಾಗಲೇ ಸೂಕ್ತ ಕ್ರಮವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಕಾಂಗ್ರೆಸ್ ಇಂತಹ ಘಟನೆಯಿಂದ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

Join Whatsapp