Home ಕರಾವಳಿ ಜಲೀಲ್ ಕೊಲೆ ಪ್ರಕರಣ| ಸಂಸದ ನಳಿನ್‌ ಕುಮಾರ್ ಪ್ರತಿಕ್ರಿಯೆ…

ಜಲೀಲ್ ಕೊಲೆ ಪ್ರಕರಣ| ಸಂಸದ ನಳಿನ್‌ ಕುಮಾರ್ ಪ್ರತಿಕ್ರಿಯೆ…

ಉಡುಪಿ: ಸುರತ್ಕಲ್ ನ ಕಾಟಿಪಳ್ಳ ನಿವಾಸಿ ಜಲೀಲ್ ಕೊಲೆ ಪ್ರಕರಣದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

 ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳ ವಿರುದ್ಧ ಈಗಾಗಲೇ ಸೂಕ್ತ ಕ್ರಮವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಕಾಂಗ್ರೆಸ್ ಇಂತಹ ಘಟನೆಯಿಂದ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

Join Whatsapp
Exit mobile version