ನರೇಂದ್ರ ಮೋದಿ ಪ್ರಧಾನ ಮಂತ್ರಿಯೋ ಪ್ರಚಾರ ಮಂತ್ರಿಯೋ: ಕಾಂಗ್ರೆಸ್

Prasthutha|

ಬೆಂಗಳೂರು: ಜನರ ಬೆವರಿನ ಹಣವನ್ನು ತಮ್ಮ ಪ್ರಚಾರಕ್ಕೆ ಬಳಸುವ ಮೋದಿಯನ್ನು ಪ್ರಧಾನಮಂತ್ರಿ ಎನ್ನಬೇಕೋ, ಪ್ರಚಾರಮಂತ್ರಿ ಎನ್ನಬೇಕೋ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘2018ರಿಂದ 2023ರ ವರೆಗೆ ಮೋದಿ ಫೋಟೊ ತೋರಿಸಲು ಖರ್ಚು ಮಾಡಿದ್ದು ಬರೋಬ್ಬರಿ ₹3,064 ಕೋಟಿ. ಜನರ ಬೆವರಿನ ಹಣವನ್ನು ತನ್ನ ಪ್ರಚಾರಕ್ಕೆ ಬಳಸುವ ಮೋದಿಯನ್ನು ಪ್ರಧಾನಮಂತ್ರಿ ಎನ್ನಬೇಕೋ, ಪ್ರಚಾರಮಂತ್ರಿ ಎನ್ನಬೇಕೋ?ಯಾವುದೇ ಸಾಧನೆ, ಯೋಜನೆ ಇಲ್ಲದೆ ಕೇವಲ ಪ್ರಚಾರವನ್ನೇ ನಂಬಿರುವ ಬಿಜೆಪಿಯ ಕೇಂದ್ರ ಸರ್ಕಾರ ಈ ಬಾರಿ ಜನರಿಂದ ತಿರಸ್ಕಾರಕ್ಕೆ ಒಳಗಾಗುವುದು ನಿಶ್ಚಿತ’ ಎಂದು ಹೇಳಿದೆ.

Join Whatsapp
Exit mobile version