ರಾಜ್ಯಸಭೆಯ ಕಾಂಗ್ರೆಸ್ ಸಚೇತಕರಾಗಿ ನಾಸಿರ್ ಹುಸೇನ್ ನೇಮಕ

Prasthutha|

ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಚೇತಕರಾಗಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರನ್ನು ನೇಮಿಸಲಾಗಿದೆ.

- Advertisement -


ರಾಜ್ಯಸಭಾ ಸದಸ್ಯರಾಗಿರುವ ನಾಸಿರ್ ಹುಸೇನ್ ಅವರನ್ನು ರಾಜ್ಯಸಭೆಯಲ್ಲಿ ಸಚೇತಕರಾಗಿ ಆಗಿ ನೇಮಿಸಲಾಗಿದೆ ಎಂದು ರಾಜ್ಯಸಭೆಯ ಮುಖ್ಯ ವಿಪ್ ಜೈರಾಮ್ ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.

Join Whatsapp