‘ನಾಟು ನಾಟು’ ಹಾಡಿಗೆ ಆಸ್ಕರ್ ಗರಿ

Prasthutha|

- Advertisement -

ಆರ್​ಆರ್​ಆರ್​ ಸಿನಿಮಾದ ನಾಟು ನಾಟು ಹಾಡು ‘ಅತ್ಯುತ್ತಮ ಮೂಲ ಗೀತೆ’ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದುಕೊಂಡಿದೆ.

ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

- Advertisement -

ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಲಭ್ಯವಾಗಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

Join Whatsapp