Home ಟಾಪ್ ಸುದ್ದಿಗಳು ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿದ ಆರೋಪ: ನವೀನ್ ಗೌಡಗೆ SIT ನೋಟಿಸ್

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿದ ಆರೋಪ: ನವೀನ್ ಗೌಡಗೆ SIT ನೋಟಿಸ್

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ ಡ್ರೈವ್ ಹಂಚಿದ ಆರೋಪದ ಮೇಲೆ ನವೀನ್ ಗೌಡ ಎಂಬಾತನಿಗೆ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ.


ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪದ ಮೇಲೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನವೀನ್ ಗೌಡನನ್ನ ಎಸ್ ಐಟಿ ವಿಚಾರಣೆಗೆ ಕರೆದಿದೆ.


ಮೇ.4 ರಂದು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಜೊತೆಗೆ ಖುದ್ದು ಎಸ್ ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೂಡ ಕೊಟ್ಟಿದ್ದಾರೆ.

Join Whatsapp
Exit mobile version