Home ಕರಾವಳಿ ಮನಪಾ ಪ್ರತಿಪಕ್ಷ ನಾಯಕರಾಗಿ ನವೀನ್ ಆರ್. ಡಿಸೋಜಾ ಅಧಿಕಾರ ಸ್ವೀಕಾರ

ಮನಪಾ ಪ್ರತಿಪಕ್ಷ ನಾಯಕರಾಗಿ ನವೀನ್ ಆರ್. ಡಿಸೋಜಾ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ಪಳ್ನೀರ್ ವಾರ್ಡ್ ನ ಕಾರ್ಪೊರೇಟರ್ ನವೀನ್ ಆರ್. ಡಿಸೋಜಾ ಅವರು ಮಂಗಳೂರು ಮಹಾನಗರ ಪಾಲಿಕೆಯ ವಿಪಕ್ಷ ನಾಯಕರಾಗಿ ಅಧಿಕಾರ ಸ್ವೀಕರಿಸಿದರು.


ಪ್ರತಿ ಪಕ್ಷದ ನಾಯಕನಾಗಿ ಸಂವಿಧಾನ ರೀತ್ಯಾ ಕರ್ತವ್ಯ ನಿರ್ವಹಿಸುವುದಾಗಿ ಈ ಸಂದರ್ಭದಲ್ಲಿ ಅವರು ಪ್ರತಿಜ್ಞೆಗೈದರು.


ಮಾಜಿ ಪ್ರತಿಪಕ್ಷ ನಾಯಕ ಎ. ಸಿ. ವಿನಯರಾಜ್ ಅಧಿಕಾರ ವಹಿಸಿಕೊಟ್ಟರು. ಮಾಜಿ ಶಾಸಕರಾದ ಮೊಯ್ದಿನ್ ಬಾವಾ, ಜೆ. ಆರ್. ಲೋಬೋ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಹಾಲಿ ಕಾರ್ಪೊರೇಟರ್ ಮಿಸ್ಕಿತ್ ಮೊದಲಾದವರು ಉಪಸ್ಥಿತರಿದ್ದರು.

Join Whatsapp
Exit mobile version