ಖ್ಯಾತ ಲೇಖಕಿ, ನವೀನ್ ಪಟ್ನಾಯಕ್ ಸಹೋದರಿ ನಿಧ‌ನ

Prasthutha|

- Advertisement -

ಭುವನೇಶ್ವರಿ: ಖ್ಯಾತ ಲೇಖಕಿ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಸಹೋದರಿ ಗೀತಾ ಮೆಹ್ತಾ (80) ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶನಿವಾರ ದೆಹಲಿಯಲ್ಲಿರುವ ನಿವಾಸದಲ್ಲಿ ನಿಧನರಾದರು. ಗೀತಾ ಅವರು ಮಗ ಹಾಗೂ ಪತಿ ಸೋನಿ ಮೆಹ್ತಾ ಅವರನ್ನು ಅಗಲಿದ್ದಾರೆ.