INS ವಿಕ್ರಾಂತ್‌ನಲ್ಲಿ ನೌಕಾಪಡೆಯ ಸಿಬ್ಬಂದಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

Prasthutha|

ಹೊಸದಿಲ್ಲಿ : ಭಾರತೀಯ ನೌಕಾಪಡೆಯು ಯುದ್ಧನೌಕೆ ಐಎನ್‌ಎಸ್‌ ವಿಕ್ರಾಂತ್‌ನಲ್ಲಿ ನೌಕಾಪಡೆಯ ಸಿಬ್ಬಂದಿಯೊಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಗುರುವಾರ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಸಿಬ್ಬಂದಿಯು 19 ವರ್ಷದವರಾಗಿದ್ದು, ಬಿಹಾರದ ಮುಜಾಫ‌ರ್‌ಪುರ್‌ ಮೂಲದವರು ಎನ್ನಲಾಗಿದೆ. ಮೇಲ್ನೋಟಕ್ಕೆ ಘಟನೆ ಆತ್ಮಹತ್ಯೆಯಂತೆ ಕಾಣುತ್ತಿದೆ. ಆದಾಗ್ಯೂ, ಪ್ರಕರಣ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ. ಪೊಲೀಸರು ಕೂಡ ಪ್ರಕರಣ ದಾಖಲಿಸಿದ್ದಾರೆ ಎಂದು ನೌಕಾಪಡೆ ಅಧಿಕಾರಿಗಳು ಹೇಳಿದ್ದಾರೆ.



Join Whatsapp