ಮಲೆನಾಡು, ಕರಾವಳಿಯಲ್ಲಿ ನಕ್ಸಲರು ಮತ್ತೆ ಆಕ್ಟಿವ್: 5 ದಿನ ಹೈ ಅಲರ್ಟ್

Prasthutha|

ಉಡುಪಿ: ಮಲೆನಾಡು ಮತ್ತು ಕರಾವಳಿಯಲ್ಲಿ ಭಾಗದಲ್ಲಿ ನಕ್ಸಲರ ಚುಟುವಟಿಕೆ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

- Advertisement -


ನಕ್ಸಲ್ ನಿಗ್ರಹ ಪಡೆ ಕೂಡ ಚುರುಕುಗೊಂಡಿದ್ದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ.


ನಕ್ಸಲರು ಕೇರಳದಿಂದ ಉಡುಪಿ ಜಿಲ್ಲೆಯ ಬೈಂದೂರುಗೆ ಆಗಮಿಸಿರುವ ಅನುಮಾನ ವ್ಯಕ್ತವಾಗಿದೆ.

- Advertisement -


ನಕ್ಸಲರ ಓಡಾಟ ಮಾಹಿತಿ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದು, ವರ್ಷಗಳ ನಂತರ ಮತ್ತೆ ಬೈಂದೂರಿನಲ್ಲಿ ಕೂಂಬಿಂಗ್ ಸಾಧ್ಯತೆ ಇದೆ.




Join Whatsapp