Home ಟಾಪ್ ಸುದ್ದಿಗಳು ಮಲೆನಾಡು, ಕರಾವಳಿಯಲ್ಲಿ ನಕ್ಸಲರು ಮತ್ತೆ ಆಕ್ಟಿವ್: 5 ದಿನ ಹೈ ಅಲರ್ಟ್

ಮಲೆನಾಡು, ಕರಾವಳಿಯಲ್ಲಿ ನಕ್ಸಲರು ಮತ್ತೆ ಆಕ್ಟಿವ್: 5 ದಿನ ಹೈ ಅಲರ್ಟ್

ನಕ್ಸಲ್‌ ನಿಗ್ರಹ ಪಡೆ–ಸಾಂದರ್ಭಿಕ ಚಿತ್ರ

ಉಡುಪಿ: ಮಲೆನಾಡು ಮತ್ತು ಕರಾವಳಿಯಲ್ಲಿ ಭಾಗದಲ್ಲಿ ನಕ್ಸಲರ ಚುಟುವಟಿಕೆ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಹೈಅಲರ್ಟ್ ಘೋಷಣೆ ಮಾಡಲಾಗಿದೆ.


ನಕ್ಸಲ್ ನಿಗ್ರಹ ಪಡೆ ಕೂಡ ಚುರುಕುಗೊಂಡಿದ್ದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ.


ನಕ್ಸಲರು ಕೇರಳದಿಂದ ಉಡುಪಿ ಜಿಲ್ಲೆಯ ಬೈಂದೂರುಗೆ ಆಗಮಿಸಿರುವ ಅನುಮಾನ ವ್ಯಕ್ತವಾಗಿದೆ.


ನಕ್ಸಲರ ಓಡಾಟ ಮಾಹಿತಿ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದು, ವರ್ಷಗಳ ನಂತರ ಮತ್ತೆ ಬೈಂದೂರಿನಲ್ಲಿ ಕೂಂಬಿಂಗ್ ಸಾಧ್ಯತೆ ಇದೆ.

Join Whatsapp
Exit mobile version