Home ಟಾಪ್ ಸುದ್ದಿಗಳು ಹರಿಯಾಣ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಆಯ್ಕೆ

ಹರಿಯಾಣ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಆಯ್ಕೆ

ಹರಿಯಾಣ: ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಹರಿಯಾಣ ಬಿಜೆಪಿ ಅಧ್ಯಕ್ಷ ನಯಾಬ್ ಸಿಂಗ್ ಸೈನಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.


ಕುರುಕ್ಷೇತ್ರದ ಸಂಸದ ಹಾಗೂ ಒಬಿಸಿ ಸಮುದಾಯದ ಅಭ್ಯರ್ಥಿಯಾಗಿರುವ ನಯಾಬ್ ಸಿಂಗ್ ಅವರನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ಹರಿಯಾಣ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.


ನಯಾಬ್ ಸಿಂಗ್ ಇಂದು ಸಂಜೆ 5 ಗಂಟೆಗೆ ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Join Whatsapp
Exit mobile version