ಮೈತ್ರಿ ಅಸಮಾಧಾನ: ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದ ನಜ್ಮಾ ನಝೀರ್

Prasthutha|

- Advertisement -

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನ ಸೂಚಿಸಿ ಜೆಡಿಎಸ್‌ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ನಜ್ಮಾ ನಝೀರ್ ಚಿಕ್ಕನೇರಳೆ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

Join Whatsapp