ಕಾಶ್ಮೀರ | ಮೇ 31 ರಂದು ವಿಚಾರಣೆಗೆ ಬರುವಂತೆ ಫಾರೂಕ್ ಅಬ್ದುಲ್ಲಾ ಅವರಿಗೆ ಇಡಿ ಇಲಾಖೆ ಸಮನ್ಸ್

Prasthutha|

ಕಾಶ್ಮೀರ: ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

- Advertisement -

ಮೇ 31 ರಂದು ದೆಹಲಿಯ ಇಡಿ ಇಲಾಖೆಯ ಪ್ರಧಾನ ಕಚೇರಿಯಲ್ಲಿ ತನಿಖಾಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.



Join Whatsapp