ಟಾಪ್ ಸುದ್ದಿಗಳುರಾಷ್ಟ್ರೀಯ ಕಾಶ್ಮೀರ | ಮೇ 31 ರಂದು ವಿಚಾರಣೆಗೆ ಬರುವಂತೆ ಫಾರೂಕ್ ಅಬ್ದುಲ್ಲಾ ಅವರಿಗೆ ಇಡಿ ಇಲಾಖೆ ಸಮನ್ಸ್ May 27, 2022 Modified date: May 27, 2022 Share FacebookTwitterPinterestWhatsApp ಕಾಶ್ಮೀರ: ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಮೇ 31 ರಂದು ದೆಹಲಿಯ ಇಡಿ ಇಲಾಖೆಯ ಪ್ರಧಾನ ಕಚೇರಿಯಲ್ಲಿ ತನಿಖಾಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.