ಎನ್ ಡಿಎ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು: ಮಲ್ಲಿಕಾರ್ಜುನ ಖರ್ಗೆ

Prasthutha|

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವು ತಪ್ಪಾಗಿ ರಚನೆಯಾಗಿದ್ದು, ಅದು ಪತನವಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

- Advertisement -


ನರೇಂದ್ರ ಮೋದಿಯವರ ಬಹುಮತವಿಲ್ಲದ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಖರ್ಗೆ ಭವಿಷ್ಯ ನುಡಿದಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪಾಗಿ ಎನ್ ಡಿಎ ಸರ್ಕಾರ ರಚನೆಯಾಗಿದೆ. ಮೋದಿಜಿಗೆ ಜನಾದೇಶವಿಲ್ಲ. ಇದು ಅಲ್ಪಸಂಖ್ಯಾತ ಸರ್ಕಾರ. ಈ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಹೇಳಿದ್ದಾರೆ.

Join Whatsapp
Exit mobile version