ದೋಹಾ ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ನೀರಜ್ ಚೋಪ್ರಾ

Prasthutha|

ದೋಹಾ: ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಭಾರತದ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ.

- Advertisement -

ಕತಾರ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ದೋಹಾ ಡೈಮಂಡ್ ಲೀಗ್ ಫೈನಲ್‌ನಲ್ಲಿ 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ ಟ್ರೋಫಿ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನೀರಜ್ ಚೋಪ್ರಾ 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ದೋಹಾ ಡೈಮಂಡ್ ಲೀಗ್-2023 ಗೆಲ್ಲುವ ಮೂಲಕ ತಮ್ಮ ಋತುವನ್ನು ಆರಂಭಿಸಿದರು.

- Advertisement -

ನೀರ​ಜ್‌ ಕಳೆದ ವರ್ಷ ಜ್ಯುರಿಚ್‌ನಲ್ಲಿ ನಡೆ​ದಿದ್ದ ಡೈಮಂಡ್‌ ಲೀಗ್‌ ಚಾಂಪಿ​ಯನ್‌ ಆಗಿ​, ಈ ಸಾಧನೆ ಮಾಡಿದ ಮೊದಲ ಭಾರ​ತೀಯ ಎಂಬ ಹೆಗ್ಗ​ಳಿ​ಕೆಗೆ ಪಾತ್ರರಾ​ಗಿ​ದ್ದರು.