ನೀರುಮಾರ್ಗ ಗ್ರಾ.ಪಂ. ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ಇನಾಯತ್ ಅಲಿ ಅಭಿನಂದನೆ

Prasthutha|

ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ನೀರುಮಾರ್ಗ ಗ್ರಾಮ ಪಂಚಾಯತ್‌ ನ ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ  ಶ್ರೀಧರ್  ಮತ್ತು ಮೋಲಿ ಸಲ್ಡಾನಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಅಭಿನಂದನೆಗಳನ್ನು ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ನೀರುಮಾರ್ಗ ಗ್ರಾಮ ಪಂಚಾಯತ್‌ನ ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Join Whatsapp