NEET- PG 2022 ಕೌನ್ಸೆಲಿಂಗ್ ಸೆಪ್ಟೆಂಬರ್ 1ರಿಂದ ಆರಂಭ

Prasthutha|

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಕೌನ್ಸೆಲಿಂಗ್ ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿದೆ.

- Advertisement -

ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಮತ್ತು ಶೇಕಡಾ 50ರಷ್ಟು ಅಖಿಲ ಭಾರತ ಕೋಟಾ ಸೀಟುಗಳು ಮತ್ತು ವೈದ್ಯಕೀಯ ಮತ್ತು ದಂತವೈದ್ಯಕೀಯ ಕಾಲೇಜುಗಳ ಶೇಕಡಾ 50ರಷ್ಟು ರಾಜ್ಯ ಕೋಟಾ ಸೀಟುಗಳಿಗೆ ಕೌನ್ಸೆಲಿಂಗ್ ಏಕಕಾಲದಲ್ಲಿ ಪ್ರಾರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp