ಬೆಂಗಳೂರಿನಲ್ಲಿ ಹೊಸದಾಗಿ 165 ಓಮಿಕ್ರಾನ್ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 931ಕ್ಕೆ ಏರಿಕೆ

Prasthutha|

ಬೆಂಗಳೂರು: ಬೆಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಇಂದು ಬರೋಬ್ಬರಿ 165 ಪ್ರಕರಣಗಳು ಪತ್ತೆಯಾಗಿದೆ. 

- Advertisement -

ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿದ್ದರೂ ಇಂದು ಬೆಂಗಳೂರಿನಲ್ಲಿ 165 ಕೊವೀಡ್ ಹೊಸ ರೂಪಾಂತರಿ ಓಮಿಕ್ರಾನ್ ಪತ್ತೆಯಾಗಿದೆ.

ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 931ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

Join Whatsapp