Home ಟಾಪ್ ಸುದ್ದಿಗಳು ನಾಳೆ ನೂತನ ಸಚಿವರ ಪ್ರಮಾಣವಚನ

ನಾಳೆ ನೂತನ ಸಚಿವರ ಪ್ರಮಾಣವಚನ

ಬೆಂಗಳೂರು, ಆ.3: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬುಧವಾರ ಸಂಜೆ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನಾಳೆ ಸಂಜೆ 5 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ. ಮೊದಲ ಹಂತದಲ್ಲಿ ಸುಮಾರು 24 ಮಂದಿ ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.

Join Whatsapp
Exit mobile version