ಹೊಸ ವರ್ಷಾಚರಣೆ: ಬೆಂಗಳೂರಿನ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸಂಭ್ರಮ

Prasthutha|

ಬೆಂಗಳೂರು: ರಾಜ್ಯಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಜೋರಾಗಿದ್ದು, 2024 ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

- Advertisement -

ಬೆಂಗಳೂರಿನ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿ ನಗರದ ಪ್ರಮುಖ ರಸ್ತೆಗಳಲ್ಲಿ ಪಟಾಕಿ ಸಿಡಿಸಿ, ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸುವ ಮೂಲಕ ಯುವ ಜನರು ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡರು.

Join Whatsapp