SDPI, PFI ಕಚೇರಿಗಳ ಮೇಲೆ NIA ದಾಳಿ: ರಾಹುಲ್ ಹೇಳಿದ್ದೇನು?

Prasthutha|

ಎರ್ನಾಕುಲಂ: ದೇಶಾದ್ಯಂತ ಪಿಎಫ್ ಐ ಕಚೇರಿ, ನಾಯಕರ ಮನೆಗಳ ಮೇಲಿನ ಎನ್ ಐಎ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಲ್ಲಾ ರೀತಿಯ ಕೋಮುವಾದ, ಹಿಂಸಾಚಾರಗಳು ಎಲ್ಲಿಂದ ಬಂದರೂ ಒಂದೇ ಆಗಿರುತ್ತವೆ ಮತ್ತು ಅವುಗಳ ವಿರುದ್ಧ ಹೋರಾಡಬೇಕು ಎಂದು ಹೇಳಿದ್ದಾರೆ.

- Advertisement -


ಭಾರತ್ ಜೋಡೋ ಪಾದಯಾತ್ರೆಯ ವೇಳೆ ಪಿಎಫ್ಐ ಕಚೇರಿಗಳು ಮತ್ತು ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೋಮುವಾದ ಮತ್ತು ಹಿಂಸಾಚಾರಗಳು ಎಲ್ಲಿಂದ ಬಂದರೂ ಒಂದೇ ಆಗಿರುತ್ತವೆ ಮತ್ತು ಅದರ ವಿರುದ್ಧ ಶೂನ್ಯ ಸಹಿಷ್ಣುತೆ ಇರಬೇಕು ಎಂದು ಹೇಳಿದ್ದಾರೆ.

Join Whatsapp