ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸಲ್ಲ: ಸಾರಾ ಮಹೇಶ್

Prasthutha|

ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲು ತಯಾರಿಲ್ಲ ಎಂದು ಮಾಜಿ ಸಚಿವ ಸಾರಾ ಮಹೇಶ್ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಸ್ಪಷ್ಟಪಡಿಸಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅಭಿಪ್ರಾಯ ಕೂಡ ಇದೇ ಆಗಿದೆ ಎಂದು ತಿಳಿಸಿದ್ದಾರೆ.

ನಿಖಿಲ್ ಮೇಲೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡವಿದೆ. ಆದರೆ ಅವರು ಯಾವ ಒತ್ತಡಕ್ಕೂ ಮಣಿಯುವ ಸ್ಥಿತಿಯಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.



Join Whatsapp