Home ಟಾಪ್ ಸುದ್ದಿಗಳು ಬಜೆಟ್‌ ಪ್ರತಿಯೊಂದಿಗೆ ರಾಷ್ಟ್ರಪತಿ ಭವನಕ್ಕೆ ಬಂದ ನಿರ್ಮಲಾ ಸೀತಾರಾಮನ್‌

ಬಜೆಟ್‌ ಪ್ರತಿಯೊಂದಿಗೆ ರಾಷ್ಟ್ರಪತಿ ಭವನಕ್ಕೆ ಬಂದ ನಿರ್ಮಲಾ ಸೀತಾರಾಮನ್‌

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಬೆಳಗ್ಗೆ 11 ಗಂಟೆಗೆ 2022-23ನೇ ಸಾಲಿನ ಬಜೆಟ್‌ ಮಂಡಿಸಲಿದ್ದು, ಇದಕ್ಕೂ ಮುನ್ನ ಹಣಕಾಸು ಸಚಿವಾಲಯದಿಂದ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದಾರೆ. ರಾಷ್ಟ್ರಪತಿ ಭವನಕ್ಕೆ ತೆರಳಲು ಸಚಿವಾಲಯದಿಂದ ಅಧಿಕಾರಿಗಳೊಂದಿಗೆ ಹೊರ ಬಂದ ಸಚಿವರು ಬಜೆಟ್‌ ಪ್ರತಿಯನ್ನು ಪ್ರದರ್ಶಿಸಿದರು.

ಬೆಳಗ್ಗೆ 10.15ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವೇಳೆ ಬಜೆಟ್‌ ಗೆ ಅನುಮೋದನೆ ಪಡೆಯಲಿದ್ದಾರೆ.

Join Whatsapp
Exit mobile version