Home ಟಾಪ್ ಸುದ್ದಿಗಳು ಬಜೆಟ್‌ ದಾಖಲೆ ಹಿಡಿದು ಸಂಸತ್ ಪ್ರವೇಶಿಸಿದ ನಿರ್ಮಲಾ ಸೀತಾರಾಮನ್

ಬಜೆಟ್‌ ದಾಖಲೆ ಹಿಡಿದು ಸಂಸತ್ ಪ್ರವೇಶಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನಕ್ಕೆ ಆಗಮಿಸಿದ್ದಾರೆ. ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಒಪ್ಪಿಗೆಯನ್ನು ಪಡೆದ ಬಳಿಕ ಸಂಸತ್‌ಗೆ ಆಗಮಿಸಿದರು.

ಈ ಬಜೆಟ್‌ ಮಂಡನೆಗೂ ಮುನ್ನ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಯಲಿದೆ. ಸಭೆಯ ಬಳಿಕ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ವ್ಯಾಪಕ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.

Join Whatsapp
Exit mobile version